HEALTH TIPS

ಭಾರತದ ಅಗ್ನಿ-5 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

               ನವದೆಹಲಿಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಖಂಡಾಂತರ ಕ್ಷಿಪಣಿ ಅಗ್ನಿ-5 ರ ಪರೀಕ್ಷಾರ್ಥ ಉಡಾವಣೆಯನ್ನು ಡಿ ಆರ್ ಡಿ ಒ ಯಶಸ್ವಿಯಾಗಿ ನೆರವೇರಿಸಿದೆ.

            ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಬುಧವಾರ ಕ್ಷಿಪಣಿ ಅಗ್ನಿ-5 ನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. 5,000 ಕಿ.ಮೀ ದೂರದ ಗುರಿಯನ್ನು ಹೊಡೆದುರುಳಿಸುವ ಸಾಮರ್ಥ್ಯವನ್ನು ಈ ಕ್ಷಿಪಣಿ ಹೊಂದಿದೆ.

            ಈ ಕ್ಷಿಪಣಿ ಖಂಡಾಂತರ ಕ್ಷಿಪಣಿಯಾಗಿದ್ದು ಖಂಡದಿಂದ ಖಂಡಕ್ಕೆ ಹಾರುವ ಸಾಮರ್ಥ್ಯ ಹೊಂದಿದೆ. ಈ ಕ್ಷಿಪಣಿ 50 ಟನ್ ತೂಕ ಹೊಂದಿದೆ. ಖಂಡದಿಂದ ಖಂಡಕ್ಕೆ ಹಾರುವ ಕ್ಷಿಪಣಿ ಹೊಂದಿರುವ 5ನೇ ದೇಶ ಭಾರತ ಎನ್ನುವ ಹೆಸರಿಗೆ ಪಾತ್ರವಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries