HEALTH TIPS

ತ್ರಿಶೂರ್ ಡಿಸಿಸಿ ಕಾರ್ಯದರ್ಶಿ ಎನ್.ಎಸ್. ಸರಸನ್ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

                 ತ್ರಿಶೂರ್: ತ್ರಿಶೂರ್ ಡಿಸಿಸಿ ಕಾರ್ಯದರ್ಶಿ ಮತ್ತು ಕಾಂಗ್ರೆಸ್-ಒಬಿಸಿ ವಿಭಾಗದ ರಾಜ್ಯ ಕಾರ್ಯದರ್ಶಿ ಎನ್ ಎಸ್ ಸರಸನ್ (56) ಅವರು ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹವನ್ನು ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಗಿದೆ. ಪುದುಕ್ಕಾಡ್ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪತ್ನಿ: ಸುನಂದಾ. ಮಕ್ಕಳು: ಶ್ರೀಕುಟ್ಟಿ ಮತ್ತು ಶರತ್. ಅಳಿಯ: ವಿಪಿನ್ ಮತ್ತು ಶ್ರೀಶ. ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

              (ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಬಿಕ್ಕಟ್ಟು, ಮಾನಸಿಕ ಅಸ್ವಸ್ಥತೆ ಕಂಡಟುಬಂದರೆ ಆಪ್ತ ಸಮಾಲೋಚನೆ(ಕೌನ್ಸೆಲಿಂಗ್) ಬೆಂಬಲಕ್ಕಾಗಿ ಈ ಸಂಖ್ಯೆಗಳನ್ನು ಸಂಪರ್ಕಿಸಿ. 1056, 0471- 2552056)


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries