HEALTH TIPS

ರೈಲ್ವೆ ವಿಭಾಗೀಯ ಪ್ರಬಂಧಕರ ಭೇಟಿ

            ಕಾಸರಗೋಡು: ರೈಲ್ವೆ ಪಾಲಕ್ಕಾಡ್ ವಿಭಾಗೀಯ ಪ್ರಬಂಧಕ ತ್ರಿಲೋಕ್ ಕೊಠಾರಿ ಅವರು ಕಾಸರಗೋಡು ಜಿಲ್ಲೆಯ ವಿವಿಧ ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿದರು.  ಡಿಸೆಂಬರ್ ವೇಳೆಗೆ ದಕ್ಷಿಣ ರೈಲ್ವೆ ಮಹಾ ಪ್ರಬಂಧಕರ ಭೇಟಿಯ ಪೂರ್ವಭಾವಿಯಾಗಿ ವಾರ್ಷಿಕ ತಪಾಸಣೆ ಹಿನ್ನೆಲೆಯಲ್ಲಿ ಈ ಭೇಟಿ ಆಯೋಜಿಸಲಾಗಿತ್ತು.

                 ರೈಲ್ವೆ ಹಳಿ, ವಿದ್ಯುತ್ ವಿತರಣಾ ವ್ಯವಸ್ಥೆ, ಸಿಗ್ನಲ್ ವ್ಯವಸ್ಥೆ, ರಕ್ಷಣಾ ವ್ಯವಸ್ಥೆ ಬಗ್ಗೆ ತಪಾಸಣೆ ನಡೆಸಲಾಯಿತು. ಜಿಲ್ಲೆಯ ಪ್ರಮುಖ ನಿಲ್ದಾಣಗಳಲ್ಲಿ ಈ ತಪಾಸಣೆ ನಡೆಯಿತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries