HEALTH TIPS

ಬೈಥ್ಯಡ್ಕ - ಬಜ ಕಾಂಕ್ರೀಟ್ ರಸ್ತೆ ಉದ್ಘಾಟನೆ

                                           

                   ಮುಳ್ಳೇರಿಯ: ಬೆಳ್ಳೂರು ಗ್ರಾಮ ಪಂಚಾಯತಿಯ  ಬೈಥ್ಯಡ್ಕ - ಬಜ ರಸ್ತೆಯನ್ನು ಪಂಚಾಯತು ಜನಪರ ಯೋಜನೆಯ ಅಡಿಯಲ್ಲಿ ಕಾಂಕ್ರೀಟಿಕರಣ ಗೊಳಿಸಿ ಮಂಗಳವಾರ ಗ್ರಾಮ ಪಂಚಾಯತಿ ಅಧ್ಯಕ್ಷ  ಶ್ರೀಧರ ಎಂ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಚಂದ್ರಶೇಖರ ರೈ, ಆರೋಗ್ಯ-ವಿಧ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷ ಜಯಕುಮಾರ್ ಕೆ, ವಾರ್ಡು ಸದಸ್ಯರಾದ ವಿರೇಂದ್ರ ಕುಮಾರ್  ಮತ್ತು ಫಲಾನುಭವಿಗಳು  ಉಪಸ್ಥಿತರಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries