HEALTH TIPS

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: 14 ರಾಜ್ಯಗಳಲ್ಲಿ ಸಿಬಿಐ ಶೋಧ ಆರಂಭ

             ನವದೆಹಲಿ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರದಿಂದ 14 ರಾಜ್ಯಗಳ 76 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದೆ.

               ಈ ಸಂಬಂಧ ಸಿಬಿಐ ಇದೇ 14ರಂದು 83 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿತ್ತು.

                   ಆಂಧ್ರಪ್ರದೇಶ, ದೆಹಲಿ, ಉತ್ತರ ಪ್ರದೇಶ, ಪಂಜಾಬ್, ಬಿಹಾರ, ಒಡಿಶಾ, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್‌, ಹರಿಯಾಣ, ಛತ್ತೀಸ್‌ಗಡ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಈ ಶೋಧ ಕಾರ್ಯಾಚರಣೆ ನಡೆಯಲಿದೆ ಎಂದು ಸಿಬಿಐ ವಕ್ತಾರ ಆರ್‌.ಸಿ.ಜೋಷಿ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries