ನವದೆಹಲಿ: ಇದೇ 26ರಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಸಂವಿಧಾನ ದಿನ ಆಚರಿಸಲಾಗುವುದು. ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರು ಅಧ್ಯಕ್ಷತೆ ವಹಿಸುವರು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತಿತರ ಗಣ್ಯರು ಭಾಗವಹಿಸುವರು ಎಂದರು.