HEALTH TIPS

ಅಂಬಾರು ಕ್ಷೇತ್ರದಲ್ಲಿ ಲಕ್ಷನಾಮಾರ್ಚನೆ 29ರಂದು

Top Post Ad

Click to join Samarasasudhi Official Whatsapp Group

Qries

                    ಉಪ್ಪಳ: ಅಂಬಾರು ಶ್ರೀ ಸದಾಶಿವ ದೇವಸ್ಥಾನ ಮಂಗಲ್ಪಾಡಿ ಕ್ಷೇತ್ರದಲ್ಲಿ ವರ್ಷಂಪ್ರತಿ ನಡೆಯುವ ಲಕ್ಷನಾಮಾರ್ಚನೆ 29-11-2021 ರಂದು ಬ್ರಹ್ಮಶ್ರೀ ಬಡಾಜೆ ಗೋಪಾಲಕೃಷ್ಣ ತಂತ್ರಿಯವರ ಆಚಾರ್ಯತ್ವದಲ್ಲಿ ನಡೆಯಲಿದೆ. ಬೆಳಿಗ್ಗೆ 7.30ಕ್ಕೆ ನಿತ್ಯಪೂಜೆ, 8ಗಂಟೆಗೆ ಗಣಪತಿ ಹವನ, 9ಗಂಟೆಗೆ ಲಕ್ಷನಾಮಾರ್ಚನೆ ಪ್ರಾರಂಭ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. 


Below Post Ad

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries