HEALTH TIPS

ಬಲ್ಗೇರಿಯಾ: ಭೀಕರ ಅಪಘಾತ, 45 ಮಂದಿ ಸಾವು

        ಸೊಫಿಯಾ: ಉತ್ತರ ಮೆಸಡೋನಿಯಾದತ್ತ ಹೊರಟಿದ್ದ ಬಸ್‌ವೊಂದು ಮಂಗಳವಾರ ಅಪಘಾತಕ್ಕೀಗೀಡಾಗಿದ್ದು, ಇದರಲ್ಲಿ 12 ಮಕ್ಕಳು ಸೇರಿದಂತೆ 45 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

         ಟರ್ಕಿಯಿಂದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬಸ್‌ ಹೆದ್ದಾರಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.

         ಬಳಿಕ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯು ಬಲ್ಗೇರಿಯಾದ ಪಶ್ಚಿಮ ಭಾಗದಲ್ಲಿ ನಡೆದಿದೆ. ಈ ಅವಘಡದಲ್ಲಿ ಗಾಯಗೊಂಡ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries