'ಈ ನಿಷೇಧ ಗುರುವಾರದಿಂದಲೇ ಜಾರಿಯಾಗಲಿದೆ. ಈ ಕ್ರಮದಿಂದ ಕಾರ್ಮಿಕರಿಗೆ ಸಾಕಷ್ಟು ತೊಂದರೆಯಾಗುತ್ತಿರುವ ಕಾರಣ, ಅವರಿಗೆ ಹಣಕಾಸು ನೆರವು ನೀಡಲು ನಿರ್ಧರಿಸಲಾಗಿದೆ. ಈ ಸಂಬಂಧ ಯೋಜನೆ ರೂಪಿಸುವಂತೆ ಕಾರ್ಮಿಕ ಇಲಾಖೆಗೆ ಸೂಚನೆ ನೀಡಲಾಗಿದೆ' ಎಂದು ಅವರು ಹೇಳಿದರು.
ದೆಹಲಿಯಲ್ಲಿ ಕಟ್ಟಡ ನಿರ್ಮಾಣ ಚಟುವಟಿಕೆಗಳ ಮೇಲೆ ಮತ್ತೆ ನಿಷೇಧ: ಸಚಿವ ಗೋಪಾಲ್ ರಾಯ್
0
ನವೆಂಬರ್ 25, 2021
Tags