ನವದೆಹಲಿ: ಸ್ವಾತಂತ್ರ್ಯದ ಕುರಿತು ತಾವು ನೀಡಿರುವ ಹೇಳಿಕೆಯನ್ನು ತಪ್ಪು ಎಂದು ಸಾಬೀತು ಮಾಡಿದರೆ 'ಪದ್ಮಶ್ರೀ' ಪ್ರಶಸ್ತಿ ವಾಪಸ್ ಮಾಡುವುದಾಗಿ ಬಾಲಿವುಡ್ ನಟಿ ಕಂಗನಾ ರನೌತ್ ಹೇಳಿದ್ದಾರೆ.

'ದೇಶಕ್ಕೆ ಸ್ವಾತಂತ್ರ್ಯ ದೊರೆತದ್ದು 2014ರಲ್ಲಿ.
ತಮ್ಮ ವಿರುದ್ಧದ ಟೀಕೆಗಳಿಗೆ ಇನ್‌ಸ್ಟಾಗ್ರಾಂ ಮೂಲಕ ತಿರುಗೇಟು ನೀಡಿರುವ ಕಂಗನಾ, ತಪ್ಪು ಸಾಬೀತಾದರೆ ಪದ್ಮಶ್ರೀ ಪ್ರಶಸ್ತಿ ವಾಪಸ್ ಮಾಡುವುದಾಗಿ ತಿಳಿಸಿದ್ದಾರೆ.