ತಿರುವನಂತಪುರಂ: ಶಾಲೆಗಳಲ್ಲಿ ತರಗತಿ ಅವಧಿಯನ್ನು ಸಂಜೆಯವರೆಗೆ ವಿಸ್ತರಿಸಲು ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ನಿರ್ಧರಿಸಿದೆ.
ಮುಖ್ಯಮಂತ್ರಿಗಳ ಒಪ್ಪಿಗೆ ದೊರೆತ ನಂತರ ಅಧಿಕೃತವಾಗಿ ಪ್ರಕಟಿಸಲಾಗುವುದು.
ಪಠ್ಯ ಪೂರ್ಣಗೊಳಿಸಲು ಸಾಕಷ್ಟು ಸಮಯ ಸಿಗುತ್ತಿಲ್ಲ ಎಂಬ ಶಿಕ್ಷಕರ ದೂರಿನ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ನಿರ್ಧಾರ ಕೈಗೊಂಡಿದೆ.