ಜಮ್ಮು: ಜಮ್ಮು ನಗರದಲ್ಲಿ ಕೋವಿಡ್ ಪಾಸಿಟಿವಿಟಿ ದರ ಹೆಚ್ಚಾಗುತ್ತಿರುವ ಕಾರಣ ಬುಧವಾರದಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸುತ್ತಿರುವುದಾಗಿ ಜಿಲ್ಲಾಧಿಕಾರಿ ಅನ್ಶುಲ್ ಗಾರ್ಗ್ ಟ್ವೀಟ್ ಮಾಡಿದ್ದಾರೆ.

'ಜಮ್ಮುವಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಇಂದಿನಿಂದ (ನ.17) ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ಕರ್ಫ್ಯೂ ವಿಧಿಸುತ್ತಿರುವುದಾಗಿ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.