ನವದೆಹಲಿ: ಕೊರೊನಾ ವೈರಸ್‌ನ ಹೊಸ ರೂಪಾಂತರಿ ತಳಿ 'ಓಮಿಕ್ರಾನ್' ಸೋಂಕು ಪ್ರಕರಣಗಳು ವರದಿಯಾಗಿರುವ ದೇಶಗಳಿಂದ ಭಾರತಕ್ಕೆ ವಿಮಾನ ಸಂಚಾರ ಸ್ಥಗಿತಗೊಳಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಒತ್ತಾಯಿಸಿದ್ದಾರೆ.