ನವದೆಹಲಿ: ವಾಯುಮಾಲಿನ್ಯ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೂ ದೆಹಲಿ-ಎನ್‌ಸಿಆರ್‌ನಲ್ಲಿ ಶಾಲೆ, ಕಾಲೇಜು ಮತ್ತು ಇತರ ಶೈಕ್ಷಣಿಕ ಸಂಸ್ಥೆಗಳನ್ನು ಬಂದ್ ಮಾಡುವಂತೆ ವಾಯು ಗುಣಮಟ್ಟ ನಿರ್ವಹಣಾ ಸಮಿತಿ(ಸಿಎಕ್ಯುಎಂ) ನಿರ್ದೇಶನ ನೀಡಿದ್ದು, ಆನ್‌ಲೈನ್ ತರಗತಿಗಳಿಗೆ ಒತ್ತು ನೀಡುವಂತೆ ಸೂಚಿಸಿದೆ.