ಚೆನ್ನೈ: ತಮಿಳುನಾಡಿನ ಕರಾವಳಿ ಭಾಗದಲ್ಲಿ ನವೆಂಬರ್ 26 ರಿಂದ 29ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಲವು ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ.

ಈಗಾಗಲೇ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಚೆನ್ನೈ ಸೇರಿದಂತೆ ಹಲವು ನಗರಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.