ನವದೆಹಲಿ: ಕ್ರಿಪ್ಟೊಕರೆನ್ಸಿ ವಹಿವಾಟುಗಳನ್ನು ಆಸ್ತಿ ಎಂದು ಗುರುತಿಸಿ, ಅದನ್ನು ನಿಯಂತ್ರಿಸುವುದಕ್ಕಾಗಿ ಸರ್ಕಾರ ಸೂಕ್ತ ಕಾನೂನು ಜಾರಿಗೆ ತರಬೇಕು ಎಂದು ಆರ್‌ಎಸ್‌ಎಸ್‌ನ ಅಂಗ ಸಂಸ್ಥೆ ಸ್ವದೇಶಿ ಜಾಗರಣ್ ಮಂಚ್ ಹೇಳಿದೆ.
ನವದೆಹಲಿ: ಕ್ರಿಪ್ಟೊಕರೆನ್ಸಿ ವಹಿವಾಟುಗಳನ್ನು ಆಸ್ತಿ ಎಂದು ಗುರುತಿಸಿ, ಅದನ್ನು ನಿಯಂತ್ರಿಸುವುದಕ್ಕಾಗಿ ಸರ್ಕಾರ ಸೂಕ್ತ ಕಾನೂನು ಜಾರಿಗೆ ತರಬೇಕು ಎಂದು ಆರ್‌ಎಸ್‌ಎಸ್‌ನ ಅಂಗ ಸಂಸ್ಥೆ ಸ್ವದೇಶಿ ಜಾಗರಣ್ ಮಂಚ್ ಹೇಳಿದೆ.
ಈ ಕುರಿತು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಸ್ವದೇಶಿ ಜಾಗರಣ್ ಮಂಚ್‌ನ (ಎಸ್‌ಜೆಎಂ) ಸಹ ಸಂಚಾಲಕ ಅಶ್ವನಿ ಮಹಾಜನ್, 'ಕ್ವಿಪ್ಟೊಕರೆನ್ಸಿಗಳ ಮೈನಿಂಗ್, ಪ್ರೊಸಸಿಂಗ್ ಮತ್ತು ವಹಿವಾಟು ಪ್ರಕ್ರಿಯೆಯಲ್ಲಿ ಬಳಕೆಯಾಗುವ ದತ್ತಾಂಶ ಮತ್ತು ಹಾರ್ಡ್‌ವೇರ್ ದೇಶೀಯ ಸರ್ವರ್‌ಗಳಲ್ಲಿ ಉಳಿಯುವಂತೆ ಸರ್ಕಾರ ನೋಡಿಕೊಳ್ಳಬೇಕು' ಎಂದು ಸಲಹೆ ನೀಡಿದರು.