HEALTH TIPS

ಶೇಷವನದಲ್ಲಿ ಪುರುಷೋತ್ತಮ ಕೊಪ್ಪಲ್ ರಿಗೆ ಗೌರವಾರ್ಪಣೆ

                         ಸಮರಸ ಚಿತ್ರ ಸುದ್ದಿ: ಕಾಸರಗೋಡು: ಶೇಷವನ ಶ್ರೀ ಸುಬ್ರಹ್ಮಣ್ಯಸ್ವಾಮಿ ಕ್ಷೇತ್ರದ ಶೇಷವನಶ್ರೀ ಭಕ್ತಿಗೀತೆಗೆ ಸಂಗೀತ ಸಂಯೋಜಿಸಿದ ಪುರುಷೋತ್ತಮ ಕೊಪ್ಪಲ್ ಅವರನ್ನು ಶೇಷವನ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಟ್ರಸ್ಟ್‍ನ ವತಿಯಿಂದ ಮಧೂರು ಕ್ಷೇತ್ರದ ಪ್ರಧಾನ ಅರ್ಚಕ ಶ್ರೀ ಕೃಷ್ಣ ಉಪಾಧ್ಯಾಯ ಶಾಲುಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ದೇವಸ್ಥಾನ ಟ್ರಸ್ಟ್ ನ ಆಡಳಿತ ಮೊಕ್ತೇಸರರಾದ ಕಿರಣ್ ಪ್ರಸಾದ್ ಕೂಡ್ಲು ಅನುವಂಶಿಕ ಮೊಕ್ತೇಸರರಾದ ಸದಾಶಿವ ಮುಂತಾದವರು ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries