ತಿರುವನಂತಪುರ: ರಾಜ್ಯದಲ್ಲಿ ಪ್ಲಸ್ ಒನ್ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಹೈಯರ್ ಸೆಕೆಂಡರಿ ವೊಕೇಶನಲ್ ಹೈಯರ್ ಸೆಕೆಂಡರಿ ಫಲಿತಾಂಶಗಳು ಇಂದು ಮಧ್ಯಾಹ್ನ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತವೆ. ಮರುಮೌಲ್ಯಮಾಪನ ಮತ್ತು ಪರಿಶೀಲನೆಗಾಗಿ ಅರ್ಜಿಗಳನ್ನು ಕೂಡಾ ಆಹ್ವಾನಿಸಲಾಗಿದೆ.
www.keralresults.nic.in, www.dhsekerala.gov.in, www.prd.kerala.gov.in, www.results.kite.kerala.gov.in ಮತ್ತು www.kerala.gov ವೆಬ್‌ಸೈಟ್‌ಗಳಲ್ಲಿ ಫಲಿತಾಂಶಗಳು ಲಭ್ಯವಿವೆ.