ನವದೆಹಲಿ: ಚಳಿಗಾಲದ ಅಧಿವೇಶನ ಕುರಿತು ಚರ್ಚಿಸಲು ಬುಧವಾರ ನಡೆಯಲಿರುವ ಮಂತ್ರಿ ಪರಿಷತ್ ಸಭೆಗೆ ರಾಜ್ಯಸಭೆಯ ಸಭಾಪತಿ ಮತ್ತು ಲೋಕಸಭೆಯ ಸ್ಪೀಕರ್ ಅವರನ್ನು ವಿಶೇಷ ಅತಿಥಿಗಳನ್ನಾಗಿ ಆಹ್ವಾನಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.