HEALTH TIPS

ಇಂದು ಲೋಕಸಭೆಯಲ್ಲಿ ಓಮಿಕ್ರಾನ್ ರೂಪಾಂತರಿ ಬಗ್ಗೆ ಚರ್ಚೆ ಸಾಧ್ಯತೆ

             ನವದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನದ ಲೋಕಸಭೆ ಕಲಾಪದಲ್ಲಿ ಡಿ.1 ರಂದು(ಇಂದು ಹೊಸ ಕೋವಿಡ್-19 ರೂಪಾಂತರಿ ವೈರಾಣು ಓಮಿಕ್ರಾನ್ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. 

             ರೂಲ್ 193 ಅಡಿಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಇದಕ್ಕೂ ಮುನ್ನ  ಪ್ರಧಾನಿ ನರೇಂದ್ರ ಮೋದಿ ಚಳಿಗಾಲದ ಅಧಿವೇಶನಕ್ಕೆ ಕಾರ್ಯತಂತ್ರ ರೂಪಿಸುವುದಕ್ಕಾಗಿ ಹಿರಿಯ ಸಚಿವರೊಂದಿಗೆ ಚರ್ಚಿಸಿದ್ದರು. 

             ಕೋವಿಡ್-19 ಹೊಸ ತಳಿ ಪತ್ತೆಯಾಗಿದ್ದು ಅದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ  ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನ.27 ರಂದು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದರು. 


    


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries