ಸಮರಸ ಚಿತ್ರ ಸುದ್ದಿ: ಉಪ್ಪಳ : ಮಜಿಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆಗೈಯುತ್ತಿದ್ದ ಚಿತ್ರಾವತಿ ರಾವ್ ಚಿಗುರುಪಾದೆ ಮುಖ್ಯ ಶಿಕ್ಷಕಿಯಾಗಿ ಭಡ್ತಿ ಹೊಂದಿ ಮುಳಿಂಜ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನೇಮಕಗೊಂಡಿರುವರು.