HEALTH TIPS

2022 ಹಣಕಾಸು ವರ್ಷದ ಮೊದಲಾರ್ಧದಲ್ಲಿ 36,342 ಕೋಟಿ ರೂ. ಮೊತ್ತದ 4,071 ಬ್ಯಾಂಕ್ ವಂಚನೆ ಪ್ರಕರಣ: ಆರ್ ಬಿ ಐ

         

  

                 ಮುಂಬೈ: 2021- 22 ಹಣಕಾಸು ವರ್ಷದ ಮೊದಲಾರ್ಧದಲ್ಲಿಯೇ ಭಾರೀ ಪ್ರಮಾಣದ ಬ್ಯಾಂಕ್ ವಂಚನೆ ಪ್ರಕರಣಗಳು ದಾಖಲಾಗಿರುವುದಾಗಿ ಆರ್ ಬಿ ಐ ವರದಿ ಬಹಿರಂಗಪಡಿಸಿದೆ.

             ಮೇಲ್ಕಂಡ ಅವಧಿಯಲ್ಲಿ ಒಟ್ಟು 4,071 ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಇದೇ ಅವಧಿಯಲ್ಲಿ 3499 ಪ್ರಕರಣಗಳು ದಾಖಲಾಗಿದ್ದವು.

         ಈವರೆಗೆ ದಾಖಲಾಗಿರುವ ಬ್ಯಾಂಕ್ ವಂಚನೆ ಪ್ರಕರಣಗಳ ಒಟ್ಟು ಮೌಲ್ಯ 36,342 ಕೋಟಿ ರೂ.ಎಂದು ತಿಳಿದುಬಂದಿದೆ. 

         2020-21ರ ಹಣಕಾಸು ವರ್ಷದಲ್ಲಿ ಒಟ್ಟು 7,363 ಪ್ರಕರಣಗಳು ದಾಖಲಾಗಿದ್ದವು. ವಂಚಿಸಲ್ಪಟ್ಟ ಒಟ್ಟು ಮೊತ್ತ 1,38,422 ಕೋಟಿ ರೂ.ಗಳಾಗಿತ್ತು. ಅದರ ಹಿಂದಿನ ವರ್ಷಕ್ಕೆ ಹೋಲಿಸಿದರೆ ಪ್ರಕರಗಳ ಸಂಖ್ಯೆ ಕುಸಿತ ಕಂಡಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries