HEALTH TIPS

ದೇಶದಲ್ಲಿ 213 ಓಮಿಕ್ರಾನ್ ಕೇಸು ಪತ್ತೆ: ಕಳೆದ 24 ಗಂಟೆಗಳಲ್ಲಿ 6,317 ಹೊಸ ಕೋವಿಡ್ ಪ್ರಕರಣಗಳು, 318 ಮಂದಿ ಸಾವು

     ನವದೆಹಲಿ: ಡೆಲ್ಟಾಗಿಂತ ಓಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು ಈಗಾಗಲೇ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ. ಈ ಮಧ್ಯೆ ಸಚಿವಾಲಯ ಇಂದು ನೀಡಿರುವ ಅಂಕಿಅಂಶದಂತೆ ದೇಶದಲ್ಲಿ ಇದುವರೆಗೆ 213 ಓಮಿಕ್ರಾನ್ ಕೇಸುಗಳು ವರದಿಯಾಗಿವೆ. ನಿನ್ನೆಯವರೆಗೆ 200 ಪ್ರಕರಣಗಳಿದ್ದವು. ಒಂದೇ ದಿನದಲ್ಲಿ 13 ಕೇಸುಗಳು ಹೆಚ್ಚಾಗಿವೆ.

     ಓಮಿಕ್ರಾನ್ ನಿಂದ ಬಾಧಿತರಾಗುವ ಜನಸಂಖ್ಯೆಯ ಬಗ್ಗೆ ಡೇಟಾವನ್ನು ಸಂಗ್ರಹಿಸುವುದಕ್ಕಾಗಿ ಕೋವಿಡ್-19 ವಾರ್ ರೂಮ್ ಗಳನ್ನು ಪುನಾರಂಭಗೊಳಿಸಲು ರಾಜ್ಯಗಳಿಗೆ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ.ಭಾರತ ಸೇರಿದಂತೆ ಜಗತ್ತಿನಾದ್ಯಂತ ಓಮಿಕ್ರಾನ್ ಸೋಂಕಿನ ಭೀತಿ ಹೆಚ್ಚಾಗುತ್ತಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries