ನವದೆಹಲಿ: ದೇಶದಲ್ಲಿ ಇದುವರೆಗೆ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ಸೋಂಕಿನ 25 ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.

ಹಾಗೆಯೇ ಇದುವರೆಗೆ ಓಮೈಕ್ರಾನ್ ಸೋಂಕಿಗೆ ಒಳಗಾದವರಲ್ಲಿ ಸೌಮ್ಯ ಲಕ್ಷಣಗಳು ಕಂಡುಬಂದಿವೆ ಎಂದು ಹೇಳಿದೆ.