ಮುಂಬೈ: ದೇಶದಲ್ಲಿ ಕೊರೊನಾ ವೈರಸ್‌ನ ಓಮೈಕ್ರಾನ್ ರೂಪಾಂತರ ತಳಿಯ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ ಮಹಾರಾಷ್ಟ್ರದಿಂದ 28 ಮಾದರಿಗಳನ್ನು ವಂಶವಾಹಿ ಅಧ್ಯಯನಕ್ಕೆ ಕಳುಹಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಈವರೆಗೆ ಓಮೈಕ್ರಾನ್‌ನಿಂದಾಗಿ ಸೋಂಕು ತಗುಲಿದ ಪ್ರಕರಣಗಳು ವರದಿಯಾಗಿಲ್ಲ.