HEALTH TIPS

ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 32ನೇ ದಿನದ ಮಾಹಿತಿ ಪತ್ರ ಬಿಡುಗಡೆಗೊಳಿಸಿದ ಡಾ. ಸಿ. ಸೋಮಶೇಖರ್

  

                      ಕುಂಬಳೆ: ಬೆಂಗಳೂರಿನ ವಿಕಾಸ ಟ್ರಸ್ಟ್ ನಡೆಸುತ್ತಿರುವ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 32ನೇ ದಿನದ ಕಾಸರಗೋಡು ಮತ್ತು ಗಡಿ ಮಾಹಿತಿ ಪತ್ರವನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಅವರು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.

                ಈ ಸಂದರ್ಭದಲ್ಲಿ ಕಾಸರಗೋಡು ಜಿಲ್ಲೆಯ ಜನರು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ಎದುರಿಸುತ್ತಿವ ಸಮಸ್ಯೆಗಳನ್ನು ಪ್ರಸ್ತಾಪಿಸಿದ ನಿಯೋಗ ಮಂಜೇಶ್ವರ ಮತ್ತು ಕಾಸರಗೋಡು ತಾಲ್ಲೂಕುಗಳ ಜನರಿಗೆ ಕೋವಿಡ್ ಪರೀಕ್ಷೆಯಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿತು. ನಿಯೋಗದಲ್ಲಿ ವಿಕಾಸ ಟ್ರಸ್ಟ್ ನ ಅಧ್ಯಕ್ಷ ರವಿನಾರಾಯಣ ಗುಣಾಜೆ, ಸದಸ್ಯ ಸೂರ್ಯನಾರಾಯಣ ಬೋರ್ಕರ್ ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries