ಸಂಸ್ಥೆಯ ಪ್ರಕಟಣೆ ಪ್ರಕಾರ ಅಭ್ಯರ್ಥಿಗಳು B.E./B. Tech ಅಥವಾ M.E./M. Tech ಪದವಿ ಹೊಂದಿರಬೇಕು. ಅಲ್ಲದೆ ಅಭ್ಯರ್ಥಿಗಳು 2020, 2021 ಅಥವಾ 2022 ಇಸವಿಯಲ್ಲಿ ತೇರ್ಗಡೆ ಹೊಂದಿರಬೇಕು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಕನಿಷ್ಟ ಶೇ.60 ಪ್ರತಿಶತ ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ careers.wipro.com/elite ಜಾಲತಾಣಕ್ಕೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಜನವರಿ 31, 2022.