ಪುಣೆ: ಸಹಕಾರ ನಿರ್ವಹಣೆಯ ಕೋರ್ಸುಗಳಿಗಾಗಿ ಕೇಂದ್ರ ಸರ್ಕಾರ ಶೀಘ್ರದಲ್ಲೇ ರಾಷ್ಟ್ರೀಯ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಲಿದೆ ಎಂದು ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಭಾನುವಾರ ಪ್ರಕಟಿಸಿದ್ದಾರೆ.

ಇಲ್ಲಿಯ ವೈಕುಂಠ ಮೆಹ್ತಾ ಸಹಕಾರಿ ನಿರ್ವಹಣೆಯ ರಾಷ್ಟ್ರೀಯ ಸಂಸ್ಥೆಯ (ವಾಮ್ನಿಕಾಮ್) ಘಟಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.