ನವದೆಹಲಿ: ಭಾರತೀಯ ವಾಯುಪಡೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ಸೇನಾ ದಂಡ ನಾಯಕ ಜನರಲ್ ಬಿಪಿನ್ ರಾವತ್ ಮತ್ತವರ ಪತ್ನಿ ಸೇರಿದಂತೆ 12 ಮಂದಿ ಅಧಿಕಾರಿಗಳು ಇಂದು ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಈ ಹಿಂದೆ ಭಾರತ ಹಲವು ಮಹನೀಯರು ಹೆಲಿಕಾಪ್ಟರ್ ಇಲ್ಲವೇ ವಿಮಾನ ಅವಘಡದಲ್ಲಿ ಮೃತಪಟ್ಟಿದ್ದಾರೆ.