ತಿರುಪತಿ: ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸೆ ಅವರು ಗುರುವಾರ ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲಕ್ಕೆ ಆಗಮಿಸಿದರು.
ಪತ್ನಿ ಶಿರಂತಿ ಅವರೊಂದಿಗೆ ಇಲ್ಲಿಗೆ ಎರಡು ದಿನಗಳ ಭೇಟಿಗೆ ನೀಡಿರುವ ಅವರು ಶುಕ್ರವಾರ ಬೆಳಿಗ್ಗೆ ದೇವರ ದರ್ಶನ ಪಡೆಯಲಿದ್ದಾರೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.