ಸಮರಸ ಚಿತ್ರ ಸುದ್ದಿ: ಕುಂಬಳೆ: ಕೇದಾರನಾಥ ಕ್ಷೇತ್ರದಿಂದ ಶಬರಿಮಲೆಗೆ ಪಾದಯಾತ್ರೆ ನಡೆಸುತ್ತಿರುವ ಅಯ್ಯಪ್ಪ ವ್ರತಧಾರಿಗಳಿಗೆ ಕುಂಬಳೆ ಶ್ರೀ ಕಣಿಪುರ ಗೋಪಾಲಕೃಷ್ಣ ಕ್ಷೇತ್ರದಲ್ಲಿ ನಾರಾಯಣಗುರುಸ್ವಾಮಿ ಬಳಗ ಇವರಿಂದ ಸನ್ಮಾನಿಸಲಾಯಿತು.