ನವದೆಹಲಿ: ದೇಶದಲ್ಲಿನ ಚಂಡಮಾರುತ ಪರಿಸ್ಥಿತಿಯ ಅವಲೋಕನದ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಂಗಾಳ ಕೊಲ್ಲಿ, ಆಂಧ್ರ ಪ್ರದೇಶ ಮತ್ತು ಒಡಿಶಾ ತೀರ ಪ್ರದೇಶಗಳಲ್ಲಿನ ಚಂಡಮಾರುತ ಹಾಗೂ ಪ್ರವಾಹ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.