HEALTH TIPS

'ಉತ್ತಮ ಆಡಳಿತ ಸಪ್ತಾಹ': ನಾಳೆ ಚಾಲನೆ

       ನವದೆಹಲಿ: ಕೇಂದ್ರ ಸರ್ಕಾರ ದೇಶದಾದ್ಯಂತ 'ಉತ್ತಮ ಆಡಳಿತ ಸಪ್ತಾಹ' ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಸೋಮವಾರ (ಡಿ.20) ಚಾಲನೆ ನೀಡಲಾಗುತ್ತಿದೆ.

       ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್‌ ಅವರು ಈ ಸಪ್ತಾಹಕ್ಕೆ ಚಾಲನೆ ನೀಡುವರು.

     ಸಪ್ತಾಹದ ಸಮಾರೋಪ ಸಮಾರಂಭ ಡಿ. 25 ವಿಜ್ಞಾನ ಭವನದಲ್ಲಿ ನಡೆಯಲಿದೆ.

     ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸೇವೆಯ ಗುಣಮಟ್ಟ ಸುಧಾರಣೆಗೆ ಈ ಸಪ್ತಾಹದ ಅವಧಿಯಲ್ಲಿ ಒತ್ತು ನೀಡಲಾಗುತ್ತದೆ ಎಂದು ಈ ಕಾರ್ಯಕ್ರಮವನ್ನು ರೂಪಿಸಿರುವ ಸಿಬ್ಬಂದಿ, ಸಾರ್ವಜನಿಕ ಅಹವಾಲುಗಳು ಹಾಗೂ ಪಿಂಚಣಿ ಸಚಿವಾಲಯ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries