ಸಮರಸ ಚಿತ್ರ ಸುದ್ದಿ: ಕುಂಬಳೆ : ಭಾರತೀಯ ಜನತಾ ಪಕ್ಷ ಕುಂಬಳೆ ಪಂಚಾಯತಿ ಸಮಿತಿ ವತಿಯಿಂದ ಯುವಮೋರ್ಛ ರಾಜ್ಯ ಉಪಾಧ್ಯಕ್ಷರಾಗಿದ್ದ ಕೆ.ಟಿ ಜಯಕೃಷ್ಣನ್ ಮಾಸ್ಟರ್ ರವರ 24 ನೇ ವರ್ಷದ ಬಲಿದಾನ ದಿನವನ್ನು ಅವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ಬುಧವಾರ ಪಕ್ಷದ ಕಛೇರಿಯಲ್ಲಿ ಸಂಸ್ಮರಣಾ ಕಾರ್ಯಕ್ರಮ ನಡೆಯಿತು.