HEALTH TIPS

ಸ್ಮಾರ್ಟ್‌ ಸಿಟಿ ಯೋಜನೆ ಅವಧಿ ವಿಸ್ತರಣೆ

             ನವದೆಹಲಿ : ಸ್ಮಾರ್ಟ್‌ ಸಿಟಿ ಮಿಷನ್ ಯೋಜನೆಗಳ ಅವಧಿಯನ್ನು ಕೇಂದ್ರ ಸರ್ಕಾರ 2023ರ ಜೂನ್‌ವರೆಗೂ ವಿಸ್ತರಿಸಿದೆ.

         ಕೋವಿಡ್‌ ಪರಿಸ್ಥಿತಿ ಮತ್ತು ಇತರೆ ಕಾರಣಗಳಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ವಸತಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

           ಹಿಂದಿನ ಗಡುವಿನ ಪ್ರಕಾರ, ಈ ಯೋಜನೆಯಡಿ ಆಯ್ಕೆಯಾಗಿರುವ 100 ನಗರಗಳಲ್ಲಿ ನಿರ್ದಿಷ್ಟ ಯೋಜನೆಗಳು ಐದು ವರ್ಷಗಳಲ್ಲಿ ಮುಗಿಯಬೇಕಿತ್ತು. ಈ ಯೋಜನೆಯು 2015ರ ಜೂನ್‌ 25ರಂದು ಆರಂಭವಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries