ಸಮರಸ ಚಿತ್ರ ಸುದ್ದಿ: ಪೆರ್ಲ: ಶೇಣಿ ಶ್ರೀಶಾರದಾಂಬ ಎಯುಪಿ ಶಾಲಾ ಮುಖ್ಯೋಪಾಧ್ಯಾಯ, ಎಣ್ಮಕಜೆ ಗ್ರಾಮ ಪಂಚಾಯತು ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ರಾಧಾಕೃಷ್ಣ ನಾಯಕ್ ಶೇಣಿ ಅವರನ್ನು ಅಧ್ಯಾಪನದ ಜೊತೆಗೆ ಸಮಾಜ ಸೇವೆಯನ್ನು ನಡೆಸುತ್ತಿರುವುದಕ್ಕಾಗಿ ಉಪ್ಪಳದ ಮಣ್ಣಂಗಳಿ ಮೈದಾನದಲ್ಲಿ ಜರಗಿದ ಕಾಸರಗೋಡು ಜಿಲ್ಲಾ ಮಟ್ಟದ ಅಧ್ಯಾಪಕರ ಟ|ಈಚರ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದ ಬಹುಮಾನ ವಿತರಣಾ ಸಮಾರಂಭದಲ್ಲಿ ಅಭಿನಂದಿಸಲಾಯಿತು.