ನವದೆಹಲಿ: ಕೇರಳದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ (ಪಿಎಫ್‌ಐ) ಸಂಬಂಧಿಸಿದ ನಾಲ್ಕು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯವು(ಇ.ಡಿ) ಬುಧವಾರ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದರು.
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿಯು ಎರ್ನಾಕುಲಂ ಸೇರಿದಂತೆ ಇತರೆ ಸ್ಥಳಗಳಲ್ಲಿ ಶೋಧ ನಡೆಸಿದೆ.