ಉಪ್ಪಳ: ಐಲ ಬ್ರಹ್ಮಶ್ರೀ ಮೊಗೇರ ದೈವಸ್ಥಾನ ಪುಳಿಕುತ್ತಿ ಇದರ ಜೀರ್ಣೋದ್ಧಾರ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಇಲ್ಲಿಗೆ ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಭೇಟಿ ನೀಡಿದರು.
ರಾ.ಸ್ವ.ಸೇ. ಸಂಘದ ಮಂಗಳೂರು ವಿಭಾಗ ಸಂಚಾಲಕ ಗೋಪಾಲ್ ಚೆಟ್ಟಿಯಾರ್, ಬಿಜೆಪಿ ಕುಂಬಳೆ ಮಂಡಲ ಪ್ರಧಾನ ಕಾರ್ಯದರ್ಶಿ ವಸಂತ ಮಯ್ಯ, ಬಿಜೆಪಿ ಮಂಗಲ್ಪಾಡಿ ಉತ್ತರ ವಲಯ ಅಧ್ಯಕ್ಷ ರಾಮಚಂದ್ರ ಬಲ್ಲಾಳ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು. ಈ ವೇಳೆ ದೈವಸ್ಥಾನದ ಪದಾಧಿಕಾರಿಗಳು ಉಪಸ್ಥಿತರಿದ್ದರು.