ಬದಿಯಡ್ಕ: ಕೇರಳ ಮಾಸ್ಟರ್ಸ್ ಅಥ್ಲೆಟಿಕ್ ಮೀಟ್‍ನಲ್ಲಿ ಚಿನ್ನದ ಪದಕ ವಿಜೇತ ಬದಿಯಡ್ಕ ಪೊಲೀಸ್ ಠಾಣೆಯ ಸಿವಿಲ್ ಪೊಲೀಸ್ ಅಧಿಕಾರಿ ವಿಜಯನ್ ಅವರನ್ನು ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ಸನ್ಮಾನಿಸಲಾಯಿತು. ಬದಿಯಡ್ಕ ಠಾಣಾಧಿಕಾರಿ ವಿನೋದ್ ಕುಮಾರ್, ಬ್ಲಾಕ್ ಪಂಚಾಯಿತಿ ಸದಸ್ಯೆ ಅಶ್ವಿನಿ ನೀರ್ಚಾಲು, ಸಿವಿಲ್ ಪೊಲೀಸ್ ಅಧಿಕಾರಿ ಅನೂಪ್, ಗಣೇಶಕೃಷ್ಣ ಅಳಕ್ಕೆ ಪಾಲ್ಗೊಂಡಿದ್ದರು.