HEALTH TIPS

ಸಂಯುಕ್ತ ಕಿಸಾನ್ ಮೋರ್ಚಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ರಾಕೇಶ್ ಟಿಕಾಯತ್

              ಜೈಪುರ: ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಹಾಗೂ ರಾಜಕೀಯ ಪ್ರವೇಶಿಸುವುದಿಲ್ಲ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಸ್ಪಷ್ಟಪಡಿಸಿದ್ದಾರೆ.

             ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ರೈತ ಸಂಘಟನೆಗಳು ರಾಜಕೀಯ ರಂಗ ರಚಿಸುತ್ತಿವೆ ಎಂಬ ವರದಿಗಳ ಬೆನ್ನಲ್ಲೇ ಅವರು ಈ ಸ್ಪಷ್ಟನೆ ನೀಡಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries