ಚೆನ್ನೈ: ತಮಿಳುನಾಡಿನ ಹಲವೆಡೆ ಶುಕ್ರವಾರ ಭಾರಿ ಮಳೆಯಾಗಿದೆ. ಚೆನ್ನೈ, ಕಾಂಚೀಪುರಂ, ತಿರುವಳ್ಳೂರುಗಳಲ್ಲಿ ಭಾರಿ ಮಳೆಯ ಕಾರಣ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶಾಲೆ, ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಿಗೆ ಶುಕ್ರವಾರ ರಜೆ ಘೋಷಿಸಿದ್ದಾರೆ.

ಚೆನ್ನೈಯಲ್ಲಿ ವಿದ್ಯುದಾಘಾತದಿಂದ ಮೂವರು ಮೃತಪಟ್ಟಿದ್ದಾರೆ.