ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು (ಗ್ರಾಮೀಣ) ಇನ್ನೂ ಮೂರು ವರ್ಷಗಳವರೆಗೆ ವಿಸ್ತರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟವು ಬುಧವಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,' ಈ ಯೋಜನೆಯನ್ನು ಮಾರ್ಚ್ 2021 ರಿಂದ 2024ರ ಮಾರ್ಚ್ ತನಕ ವಿಸ್ತರಿಸಲಾಗಿದೆ.