ಕಾನ್ಪುರ: 'ಮುಂದಿನ 25 ವರ್ಷಗಳಲ್ಲಿ ಭಾರತ ಯಾವ ರೀತಿ ಅಭಿವೃದ್ಧಿ ಹೊಂದಬೇಕು ಎಂದು ಬಯಸುತ್ತಿರೋ, ಅದನ್ನು ಸಾಧಿಸುವ ನಿಟ್ಟಿನಲ್ಲಿ ಈಗಿನಿಂದಲೇ ಐಐಟಿ ಪದವೀಧರರು ಕಾರ್ಯಪ್ರವೃತ್ತರಾಬೇಕು' ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದರು.
ನವ ಭಾರತ ನಿರ್ಮಾಣಕ್ಕೆ ಕಾರ್ಯಪ್ರವೃತ್ತರಾಗಿ: ಐಐಟಿ ಪದವೀಧರರಿಗೆ ಮೋದಿ ಕಿವಿಮಾತು
0
ಡಿಸೆಂಬರ್ 28, 2021
Tags