ಬದಿಯಡ್ಕ: ಆಲಂಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಜ.17ರಂದು ಸೋಮವಾರ ಪೂರ್ವಾಹ್ನ 10.22ರಿಂದ 11.08ರ ಮೀನಲಗ್ನ ಶುಭಮುಹೂರ್ತದಲ್ಲಿ ಗರ್ಭಗುಡಿಯ ಶಿಲಾನ್ಯಾಸ ನಡೆಯಲಿರುವುದು. ಶ್ರೀ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಅಮೃತ ಹಸ್ತದಿಂದ ನೆರವೇರಲಿದೆ ಎಂದು ಪ್ರಕಟಣೆಯಲ್ಲಿತಿಳಿಸಲಾಗಿದೆ.