ಕಲುಬುರಗಿ :ಗಡಿನಾಡು ಕಾಸರಗೋಡಿನ ಹಿರಿಯ ಪತ್ರಕರ್ತ ಅಚ್ಚುತ ಚೇವಾರು ಅವರಿಗೆ ಈ ಸಂದರ್ಭ ಮಾ.ರಾಮಮೂರ್ತಿ ಸ್ಮಾರಕ ಪ್ರಶಸ್ತಿಯನ್ನು ಮುಖ್ಯಮಂತ್ರಿ ಪ್ರದಾನಮಾಡಿದರು.
ಕಲುಬುರಗಿಯಲ್ಲಿ ಸೋಮವಾರ ಮತ್ತು ಮಂಗಳವಾರ ಕರ್ನಾಟಕ ಕಾರ್ಯನಿರತ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಮಂಗಳವಾರ ನಡೆದ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿದಲ್ಲಿ ಕಾಸರಗೋಡಿನ ಹಿರಿಯ ಪತ್ರಕರ್ತ ಅಚ್ಚುತ ಚೇವಾರು ಅವರಿಗೆ ಮಾ. ರಾಮಮೂರ್ತಿ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.