ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 'ಪರೀಕ್ಷಾ ಪೆ ಚರ್ಚಾ' ಕಾರ್ಯಕ್ರಮದ ಐದನೇ ಆವೃತ್ತಿಯಲ್ಲಿ ಭಾಗವಹಿಸಲು ನೋಂದಣಿಯ ಅವಧಿಯನ್ನು ಫೆಬ್ರುವರಿ 3ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.
ಪರೀಕ್ಷಾ ಪೆ ಚರ್ಚಾ: ನೋಂದಣಿ ಅವಧಿ ಫೆ.3ರವರೆಗೆ ವಿಸ್ತರಣೆ
0
ಜನವರಿ 28, 2022
Tags