HEALTH TIPS

ಕೋವಿಡ್ ಲಸಿಕೆ: ಇನ್ನು ಮುಂದೆ ಒಂದು ಮೊಬೈಲ್ ಸಂಖ್ಯೆ ಬಳಸಿ 6 ಮಂದಿ ನೋಂದಣಿ

                   ನವದೆಹಲಿ: ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು ಶುಕ್ರವಾರ ತಿಳಿಸಿದೆ.

                 ಈ ಕುರಿತು ಪರಿಷ್ಕೃತ ಅಧಿಸೂಚನೆಯನ್ನು ಹೊರಡಿಸಿದೆ.

                 ಈ ಹಿಂದೆ ಒಂದು ಮೊಬೈಲ್ ಸಂಖ್ಯೆ ಬಳಸಿ ಗರಿಷ್ಠ ನಾಲ್ಕು ಮಂದಿಗೆ ಮಾತ್ರ ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿತ್ತು.

              ಬಳಕೆದಾರರು ಕೋವಿಡ್ ಲಸಿಕೆ ಸ್ಥಿತಿಯನ್ನು ಬದಲಾಯಿಸುವ ಆಯ್ಕೆಯನ್ನು ನೀಡಲಾಗಿದೆ. ಈ ಮೂಲಕ ಡೇಟಾ ಎಂಟ್ರಿ ಹಾಗೂ ಕೋವಿಡ್ ಲಸಿಕೆ ಪ್ರಮಾಣಪತ್ರ ದೋಷವನ್ನು ಸರಿಪಡಿಸಲು ನೆರವಾಗಲಿದೆ ಎಂದು ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries