HEALTH TIPS

ಶಾಪಿಂಗ್ ಮಾಲ್‍ಗಳಲ್ಲಿ ಪಾರ್ಕಿಂಗ್ ಶುಲ್ಕ: ಅನುಮತಿ ನೀಡಿದಲ್ಲಿ ನಾಳೆ ಲಿಪ್ಟ್ ಬಳಸಲೂ ಮಾಲ್‍ಗಳು ಶುಲ್ಕ ವಿಧಿಸಲು ಹಿಂಜರಿಯವು!: ಹೈಕೋರ್ಟ್

                 ಕೊಚ್ಚಿ: ಶಾಪಿಂಗ್ ಮಾಲ್‍ಗಳಲ್ಲಿ ವಾಹನ ನಿಲುಗಡೆಗೆ ಹಣ ವಸೂಲಿ ಮಾಡುವುದು ಮೇಲ್ನೋಟಕ್ಕೆ ಕಾನೂನು ಬಾಹಿರ ಎಂದು ಹೈಕೋರ್ಟ್ ಹೇಳಿದೆ.

                    ಶಾಪಿಂಗ್ ಕೇಂದ್ರಗಳನ್ನು ನಿರ್ಮಿಸುವಾಗ ಕಾನೂನಿನ ಪ್ರಕಾರ ರ್ಪಾಂಗ್ ಪ್ರದೇಶ ಇರಬೇಕು. ವಾಹನ ನಿಲುಗಡೆಗೆ ಸಂಬಂಧಿಸಿದಂತೆ ಕಟ್ಟಡ ಮಾಲೀಕರಿಗೆ ಶುಲ್ಕ ವಿಧಿಸುವಂತಿಲ್ಲ ಎಂದೂ ನ್ಯಾಯಾಲಯ ತೀರ್ಪು ನೀಡಿದೆ.

                ಆದರೆ, ರ್ಪಾಂಗ್ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಸಾಕಷ್ಟು ಹಣ ಖರ್ಚಾಗುತ್ತದೆ ಎಂದು ಶಾಪಿಂಗ್ ಸೆಂಟರ್ ಅಸೋಸಿಯೇಷನ್ ಆಫ್ ಇಂಡಿಯಾ ಹೈಕೋರ್ಟ್ ಗೆ ತಿಳಿಸಿದೆ. ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ರ್ಪಾಂಗ್ ಶುಲ್ಕವನ್ನೂ ಸಂಗ್ರಹಿಸಲಾಗುತ್ತಿದೆ ಎಂದು ಅಸೋಸಿಯೇಷನ್ ಗಮನಸೆಳೆದಿದೆ. ಪ್ರಕರಣವನ್ನು ಫೆಬ್ರವರಿ 21 ಕ್ಕೆ ಮುಂದೂಡಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries