HEALTH TIPS

ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶದಿಂದ ಮುಖ್ಯ ಅತಿಥಿಗಳಿಲ್ಲ!

            ನವದೆಹಲಿ: ಗಣರಾಜ್ಯೋತ್ಸವಕ್ಕೆ ಈ ಬಾರಿ ಗಣ್ಯ ಅತಿಥಿಗಳಾಗಿ ಯಾವುದೇ ವಿದೇಶಿ ಸರ್ಕಾರದ ಮುಖ್ಯಸ್ಥರೂ ಆಗಮಿಸುತ್ತಿಲ್ಲ.

           ಸರ್ಕಾರಿ ಮೂಲಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ವಿದೇಶಿ ಸರ್ಕಾರದ ಗಣ್ಯರನ್ನು ಅತಿಥಿಗಳನ್ನಾಗಿ ಆಹ್ವಾನಿಸುತ್ತಿಲ್ಲ.

          ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಯ ಬಳಿಕ ಜ.27 ರಂದು ಪ್ರಧಾನಿ ನರೇಂದ್ರ ಮೋದಿ ಭಾರತ-ಕೇಂದ್ರ ಏಷ್ಯಾ  ವರ್ಚ್ಯುಯಲ್ ಶೃಂಗಸಭೆಯನ್ನು ಆಯೋಜಿಸಲಿದ್ದಾರೆ.

             ಶೃಂಗಸಭೆಯಲ್ಲಿ ಕಝಕಸ್ತಾನ್, ಕಿರ್ಗಿಜ್ ಗಣರಾಜ್ಯ, ತಜಕಿಸ್ತಾನ, ತುರ್ಮೇನಿಸ್ತಾನ ಹಾಗೂ ಉಜ್ಬೇಕಿಸ್ತಾನಗಳ ಸರ್ಕಾರದ ಮುಖ್ಯಸ್ಥರು ಭಾಗಿಯಾಗಲಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries