ಬೆಂಗಳೂರು: ಅನುಮತಿಯಿಲ್ಲದೇ ಸಿನಿಮಾ ಪ್ರಸಾರ ಮಾಡಿರುವ ಮತ್ತು ಕಾಪಿರೈಟ್ ಉಲ್ಲಂಘನೆ ಪ್ರಕರಣದಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಮತ್ತು ಇತರ ಐವರು ಅಧಿಕಾರಿಗಳ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ನಿರ್ದೇಶಕ ಸುನೀಲ್ ದರ್ಶನ್ ಅವರು ತಮ್ಮ ಚಿತ್ರ 'ಏಕ್ ಹಸೀನಾ ಥಿ ಏಕ್ ದೀವಾನಾ ಥಾ' ಚಿತ್ರವನ್ನು ಯೂಟ್ಯೂಬ್‌ನಲ್ಲಿ ಅನುಮತಿಯಿಲ್ಲದೆ ಪ್ರಸಾರ ಮಾಡಲಾಗಿದೆ ಮತ್ತು ಕಾಪಿರೈಟ್ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ದೂರು ನೀಡಿದ್ದಾರೆ.